ಜಿಲ್ಲೆತುಮಕೂರು

ಅಕ್ಟೋಬರ್ 4 ರಂದು ಅಪ್ರೆಂಟಿಸ್‌ಶಿಪ್ ಮೇಳ

ತುಮಕೂರು : ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯು ಅಕ್ಟೋಬರ್ 4ರಂದು ತುಮಕೂರಿನ ಬಿ.ಹೆಚ್.ರಸ್ತೆ ಸಿ.ಎಸ್.ಐ.ವಿ.ಸಿ. ಐ.ಟಿ.ಐ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಪ್ರೆಂಟಿಸ್‌ಶಿಪ್ ಮೇಳವನ್ನು ಆಯೋಜಿಸಿದೆ. ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಅಪ್ರೆಂಟಿಸ್ ತರಬೇತಿಗಾಗಿ ಸ್ಥಳದಲ್ಲಿಯೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಕೈಗಾರಿಕಾ ತರಬೇತಿ ಸಂಸ್ಥೆಯ ನೋಡಲ್ ಅಧಿಕಾರಿ ಕೆಂಪಯ್ಯ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker