ತುಮಕೂರು

ಹನುಮ ಜಯಂತಿ ಇಂದು

ತುಮಕೂರು: ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಇಂದು ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಕರ‍್ಯಕ್ರಮಗಳು ನಡೆಯಲಿವೆ.  ಶ್ರೀ ಆಂಜನೇಯಸ್ವಾಮಿಗೆ ಪಂಚಾಮೃತ ಅಭಿಷೇಕ, ಮಂಗಳಾರತಿ, ವಿಶೇಷ ಹೂವಿನ ಅಲಂಕಾರ ನಡೆಯಲಿದೆ.

ಬೆಳಿಗ್ಗೆ 10-30 ಗಂಟೆಗೆ ಪ್ರಾಕಾರೋತ್ಸವ ನಡೆಯಲಿದೆ. ಅಂದು ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ‍್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker