ಕುಣಿಗಲ್
ವಿಜೃಂಭಣೆಯಿಂದ ಜರುಗಿದ ಕಗ್ಗೆರೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ
ಕುಣಿಗಲ್ : ತಾಲ್ಲೂಕಿನ ಕಗ್ಗೆರೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ರಥೋತ್ಸವಕ್ಕೆ ತಹಶೀಲ್ದಾರ್ ಮಹಾಬಲೇಶ್ ಒಳಗೊಂಡಂತೆ ವಿವಿಧ ಮಠಾಧೀಶರು ಗಣ್ಯ ವ್ಯಕ್ತಿಗಳು ಸಾಕ್ಷಿಯಾದರು ಸಿದ್ಧಲಿಂಗಪ್ಪನ ಭಕ್ತರು ಸುಡುವ ಬಿಸಿಲನ್ನು ಲೆಕ್ಕಿಸದೆ ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಕೃತಾರ್ಥರಾದರು ಬಂದಂತಹ ಭಕ್ತರಿಗೆ ದಾಹ ತೀರಿಸಲು ಹಲವಾರು ಭಕ್ತರು ನೀರು ಮಜ್ಜಿಗೆ ಪಾನಕ ಹೆಸರುಬೇಳೆ ಹಾಗೂ ಅನ್ನಸಂತರ್ಪಣೆ ಮಾಡುತ್ತಿರುವುದು ಕಂಡುಬಂದಿತು.
Attachments area