ತುಮಕೂರುರಾಜಕೀಯರಾಜ್ಯ

ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಂಗಾವರ ಮಾರಣ್ಣ ನೇಮಕ

ತುಮಕೂರು : ಶಿರಾ ತಾಲ್ಲೂಕು ಗೌಡಗೆರೆಯ ಹೋಬಳಿಯ ಚಂಗಾವರ ಮಾರಣ್ಣ ಅವರನ್ನು ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker