ಕುಣಿಗಲ್
ಜು.31 ತೋಂಟದ ಸಿದ್ಧಲಿಂಗೇಶ್ವರ ಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು
ಕುಣಿಗಲ್ : ತಾಲ್ಲೂಕಿನ ಕಗ್ಗೆರೆ ತೋಂಟದ ಸಿದ್ಧಲಿಂಗೇಶ್ವರ ಸ್ವಾಮಿಗೆ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಸಹಸ್ರ ಕಮಲ ಪೂಜೆ ಹಾಗೂ ಲಕ್ಷ ಬಿಲ್ವಾರ್ಚನೆ ವಿಶೇಷ ಪೂಜೆ ಕಾರ್ಯಕ್ರಮ ಇದೇ ತಿಂಗಳ 31ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಹಾಗೂ ಇದೇ ದಿನ ಸಂಜೆ 6ಗಂಟೆಗೆ ಶ್ರೀ ಸ್ವಾಮಿಗೆ ಹುತ್ತದ ವಾಹನೋತ್ಸವ ವನ್ನು ಏರ್ಪಡಿಸಲಾಗಿದೆ ಭಕ್ತ ಮಹಾಶಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು, ಪೂಜಾ ಕಾರ್ಯಕ್ರಮಗಳು ಭಾನುವಾರ ಬೆಳಿಗ್ಗೆ ಯಿಂದಲೇ ಪ್ರಾರಂಭವಾಗುತ್ತವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Attachments area