ಕೊರಟಗೆರೆ : ಇನ್ಪೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಯವರು ಇಂದು ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ದೇವಾಲಯಕ್ಕೆ ಸಂಬಂಧಿಕರೊಂದಿಗೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದಿದ್ದಾರೆ.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಕೆಲಕಾಲ ಚರ್ಚೆ ನಡೆಸಿದ್ದಾರೆ.
ದೇವಾಲಯದ ಆಡಳಿತ ಮಂಡಳಿಯಿಂದ ಸುಧಾಮೂರ್ತಿಯವರಿಗೆ ವಿಶೇಷವಾಗಿ ಗೌರವ ಸಲ್ಲಿಸಲಾಯಿತು.