SuvarnaPragathi NewsDesk
-
ಜಿಲ್ಲೆ
ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ತುಂಡಾದ ಶಾಲಾ ಬಾಲಕನ ಕೈ ಬೆರಳುಗಳು
ಗುಬ್ಬಿ : ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ…
Read More » -
ಕ್ರೀಡೆ
ದೇಹದ ಸದೃಡತೆಗೆ ಕ್ರೀಡೆ ಸಹಕಾರಿ : ಸಹಕಾರ ಸಚಿವ ಕೆ.ಎನ್. ರಾಜಣ್ಣ
ಮಧುಗಿರಿ : ದೇಹದ ಸದೃಡತೆಗೆ ಕ್ರೀಡೆ ಸಹಕಾರಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಂಗಳೂರು ವಿಭಾಗಮಟ್ಟದ…
Read More » -
ಜಿಲ್ಲೆ
ಸಿದ್ದಾಪುರ ಕೆರೆ ಮತ್ತು ಚೋಳೇನಹಳ್ಳಿ ಕೆರೆಗಳ ಕೋಡಿ : ಸಚಿವ ಕೆ.ಎನ್. ರಾಜಣ್ಣ ದಂಪತಿಗಳಿಂದ ಬಾಗಿನ ಅರ್ಪಣೆ
ಮಧುಗಿರಿ : ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಅಲ್ಲಿಗೆ ಹೋಗಿರದಿದ್ದರೆ ಇನ್ನು 50 ವರ್ಷ ಕಳೆದರೂ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಯುತ್ತಿರಲಿಲ್ಲ ಎಂದು ಸಹಕಾರ…
Read More » -
ಸುದ್ದಿ
ಶ್ರೀ ಲಲಿತಾ ಹೋಮ : ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ರಿಂದ ಪುಣ್ಯಾಹುತಿ
ತುಮಕೂರು : ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಸ್ಕಂದಮಾತಾ ದೇವಿ(ಕರಗ) ರೂಪದಲ್ಲಿದ್ದ ಚಾಮುಂಡೇಶ್ವರಿ ದೇವಿಯ ಪೂಜೆಗಾಗಿ ಜರುಗಿದ ಶ್ರೀ ಲಲಿತಾ…
Read More » -
ತುಮಕೂರು
ಗಾಂಧಿ ಸ್ಮೃತಿ, ವ್ಯಸನಮುಕ್ತ ಸಾಧಕರ ಸಮಾವೇಶ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸೇವಾ ಕಾರ್ಯಗಳ ಶ್ಲಾಘನೆ
ತುಮಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ನಗರದಲ್ಲಿ 155ನೇ ಗಾಂಧಿ ಜಯಂತಿ ಆಚರಣೆ ಹಾಗೂ ವ್ಯಸನಮುಕ್ತ ಸಾಧಕರ…
Read More » -
ಸುದ್ದಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೃಂದ ಸಂಘಟನೆಗಳ ಅನಿರ್ದಿಷ್ಟಾವಧಿ ಹೋರಾಟ
ತುಮಕೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ…
Read More » -
ಸುದ್ದಿ
ಭಾಷೆ,ಜಾತಿ,ಧರ್ಮದ ಹೆಸರಿನಲ್ಲಿ ಭಿನ್ನತೆ ನಿಸರ್ಗಕ್ಕೆ ವಿರುದ್ದ : ಡಾ.ನಟರಾಜು ಬೂದಾಳ್
ತುಮಕೂರು : ಭಾರತೀಯರೆಲ್ಲಾಒಂದೇ.ಅವರ ನಡುವೆ ಭಾಷೆ, ಜಾತಿ, ಧರ್ಮದ ಹೆಸರಿನಲ್ಲಿ ಭಿನ್ನತೆ ಇರಬಾರದು ಎಂಬುದು ನಿಸರ್ಗಕ್ಕೆ ವಿರುದ್ದವಾಗಿದೆ. ಬಹುತ್ವವೇ ಭಾರತದ ನಿಜವಾದ ತಿರುಳು ಎಂದು ಹಿರಿಯ ಚಿಂತಕ…
Read More » -
ಸುದ್ದಿ
ಮೆರಗು ಮೂಡಿಸಿದ ತುಮಕೂರು ದಸರಾ ಮೆರವಣಿಗೆ ತಾಲೀಮು
ತುಮಕೂರು : ತುಮಕೂರು ದಸರಾ 2024ರ ಅಂಗವಾಗಿ ಅಕ್ಟೋಬರ್ 12 ವಿಜಯದಶಮಿ ದಿನದಂದು ನಡೆಯುವ ಜಂಬೂಸವಾರಿ ಕಾರ್ಯಕ್ರಮದ ಪೂರ್ವ ತಾಲೀಮು ವೈಭವಯುತವಾಗಿ ಜರಗಿತು. ನಗರದ ಬಾಲಗಂಗಾಧರನಾಥ ಸ್ವಾಮೀಜಿ…
Read More » -
ಸುದ್ದಿ
ಜಿಲ್ಲೆಯ ಯುವ ಪ್ರತಿಭೆಗಳ ಅನಾವರಣಗೊಳಿಸುವ ಯುವ ಸಂಭ್ರಮ : ಡಾ. ಜಿ.ಪರಮೇಶ್ವರ್
ತುಮಕೂರು : ತುಮಕೂರು ದಸರಾ ಅಂಗವಾಗಿ ಜಿಲ್ಲೆಯ ಯುವ ಪ್ರತಿಭೆಗಳ ಅನಾವರಣಗೊಲಿಸಲು ಯುವ ಸಂಭ್ರಮ ಉತ್ತಮ ವೇದಿಕೆಯಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.…
Read More » -
ಜಿಲ್ಲೆ
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ : ಗೃಹ ಸಚಿವ ಡಾ: ಜಿ. ಪರಮೇಶ್ವರ್
ತುಮಕೂರು : ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ತುಮಕೂರು ದಸರಾ 2024ರ…
Read More »