ಬ್ರೇಕಿಂಗ್ ಸುದ್ದಿ
-
ಇನೋವಾ ಕಾರ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಮಗು ಸೇರಿ 8 ಮಂದಿಗೆ ಗಂಭೀರ ಗಾಯ
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಜೋಡುಗಟ್ಟೆ ಸಮೀಪ ಇನೋವಾ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಉಂಟಾಗಿ ಒಂದು ಮಗು ಸೇರಿದಂತೆ…
Read More » -
ಕ್ಷಣರ್ಧದಲ್ಲೇ ಧಗ ಧಗನೇ ಹೊತ್ತಿ ಉರಿದು ಭಸ್ಮವಾದ ಹೋಂಡಾ ಐಕಾನ್ ಕಾರು
ಗುಬ್ಬಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಗುರುವಾರ ಸಂಜೆ ತಾಲ್ಲೂಕಿನ ಹೊಸಪಾಳ್ಯ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206…
Read More » -
ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಇನೋವ ಕಾರಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಮಗು ಸೇರಿ ಐವರ ದುರ್ಮರಣ
ತುಮಕೂರು : ಖಾಸಗಿ ಬಸ್ಸೊಂದು ಡಿವೈಡರ್ಗೆ ಡಿಕ್ಕಿಯಾಗಿ ಇನೋವ ಕಾರಿಗೆ ಗುದ್ದಿದ ಪರಿಣಾಮ ಮಗು ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಬೆಂಗಳೂರು ತುಮಕೂರು…
Read More » -
ತೆಲುಗಿನ ಜನಪ್ರಿಯ ನಟ ನಂದಮೂರಿ ತಾರಕರತ್ನ ಇನ್ನಿಲ್ಲ
ತೆಲುಗಿನ ಖ್ಯಾತ ನಟ ಹಾಗೂ ಟಿಡಿಪಿ ನಾಯಕ ಜೂನಿಯರ್ ಎನ್ಟಿಆರ್ ಅವರ ಸಂಬಂಧಿ ನಂದಮೂರಿ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು…
Read More » -
ಕೌಟುಂಬಿಕ ಕಲಹ ಹಿನ್ನಲೆ ಪತಿಯಿಂದಲೇ ಪತ್ನಿ ಪುತ್ರನ ಹತ್ಯೆ..!
ಗುಬ್ಬಿ : ಗಂಡನೇ ತನ್ನ ಹೆಂಡತಿ ಹಾಗೂ ನಾಲ್ಕು ವರ್ಷದ ಮಗುವಿಗೆ ಹಾರೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಭೀಕರ ಘಟನೆ ಮುಂಜಾನೆ ತಾಲ್ಲೂಕಿನ ನಿಟ್ಟೂರು ಹೋಬಳಿ…
Read More » -
ಸಹೋದರತೆ ಮತ್ತು ಸಹಬಾಳ್ವೆಯ ಭಾರತವನ್ನು ಒಡೆಯಲು ಎಂದಿಗೂ ಬಿಡುವುದಿಲ್ಲ : ರಾಹುಲ್ ಗಾಂಧಿ
ತುರುವೇಕೆರೆ : ಭಾರತ್ ಜೋಡೋ ಯಾತ್ರೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಿಂದ ತಾಲೂಕಿನ ಮಾಯಸಂದ್ರಕ್ಕೆ ಇಂದು ಬೆಳಿಗ್ಗೆ 6.30 ಕ್ಕೆ ಆಗಮಿಸುವ ಮೂಲಕ ತುಮಕೂರು ಜಿಲ್ಲೆಗೆ ಪ್ರವೇಶಿಸಿತು.…
Read More » -
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ : ಮೂವರಿಗೆ ಗಂಭೀರ ಗಾಯ
ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ ಸಂಭವಿಸಿದೆ. ಈ ಪರಿಣಾಮ ಮೂವರಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯ ಸಂಭವಿಸಿದೆ. ಮಂಗಳೂರಿನಿಂದ…
Read More » -
ಗೋ ಮಾಂಸ ಜಾಲದ ಅಡ್ಡೆಯ ಮೇಲೆ ಪೊಲೀಸರ ದಾಳಿ : ಬಸವ,15 ಹಸು,13 ಎಮ್ಮೆಗಳ ವಶ : ಇಬ್ಬರ ಬಂಧನ
ಕುಣಿಗಲ್ : ಪಾಪಿ ಕಟುಕರು ಹಾಲು ಕೊಡುವ ಹಸುವನ್ನು ಕೊಂದು ಮಾಂಸವನ್ನು ಪ್ರತ್ಯೇಕ ಪ್ಯಾಕೆಟ್ ಗಳಲ್ಲಿ ವಿಂಗಡಿಸಿ ಪ್ಯಾಕ್ ಮಾಡುವ ಸಂದರ್ಭದಲ್ಲಿ ಪೊಲೀಸರ ದಾಳಿಯಿಂದ ಹಸು ಕೊಂದ…
Read More » -
ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ… ನನ್ನ ಹೇಳಿಕೆ ತಿರುಚಿ ಬಿತ್ತರಿಸಲಾಗಿದೆ : ಕೆ.ಎನ್.ರಾಜಣ್ಣ
ತುಮಕೂರು : ದೊಡ್ಡೇರಿ ಹೋಬಳಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರೊಬ್ಬರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ದೇವೇಗೌಡರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿಲ್ಲ.ಅವರ ಸಾವನ್ನು ನಾನು ಬಯಸುವುದಿಲ್ಲ. ಇದು ಸತ್ಯಕ್ಕೆ…
Read More » -
ಗಾರ್ಮೆಂಟ್ಸ್ ಬಸ್ ಅಪಘಾತ 12 ಮಂದಿಗೆ ಗಾಯ : ಕೂದಳೆಲೆಯಲ್ಲಿ ತಪ್ಪಿದ ಭಾರೀ ಅನಾಹುತ
ಚಿಕ್ಕನಾಯಕನಹಳ್ಳಿ : ತಿಪಟೂರಿನ ಜಾಕಿ ಗಾರ್ಮೆಂಟ್ಸ್ ಪ್ಯಾಕ್ಟರಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ ಬಾಚಿಹಳ್ಳಿ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿ ಬಿದ್ದ ಕಾರಣ…
Read More »