Category: Talukas

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರಿಂದ ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ

ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್‌ಇಡಿ ಲೈಟಿಂಗ್ ಹಾಗೂ ಸೌಂದರ್ಯೀಕರಣ ಕಾಮಗಾರಿಯನ್ನು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವೃತ್ತದಲ್ಲಿ ಅಳವಡಿಸಲಾಗುತ್ತಿರುವ…

ನನ್ನ ಮೇಲೆ ಗೂಬೆ ಕೂರಿಸಬೇಡಿ, ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಿರಿ: ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ : ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ನಿರ್ನಾಮಕ್ಕೆ ಕಾರಣವಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ: ಮಾಜಿ ಸಚಿವ

ಚಿಕ್ಕನಾಯಕನಹಳ್ಳಿ: ಬಿಜೆಪಿ ಪಕ್ಷದಲ್ಲಿ ತಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಕ್ಷ್ಯಾಧಾರಗಳಿಲ್ಲದೆ ತಮ್ಮ ಮೇಲೆ ಆರೋಪ ಮಾಡಬಾರದು. ಇಲ್ಲವಾದರೆ ಜಿಲ್ಲಾ ಅಧ್ಯಕ್ಷ ಸ್ಥಾನದ ಗಾದಿಯ ಮೇಲೆ ತಾವೇ ಗೂಬೆ ಕುಳಿತಂತಾಗುತ್ತದೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ಅವರಿಗೆ…