Tag: #ತುಮಕೂರು

ತುಮಕೂರಿನಲ್ಲಿ ಹೊಸ ಇತಿಹಾಸ ಸೃಷ್ಟಿ : ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ಡಿಜಿಟಲ್ ಗೌರವ, ವಿನೂತನ ಎಲ್ಇಡಿ ಸ್ಕ್ವೇರ್ ಲೋಕಾರ್ಪಣೆ

ತುಮಕೂರು: ಪರಮಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಹೆಸರಿನ ವೃತ್ತದಲ್ಲಿ ವಿನೂತನ ಎಲೆಕ್ಟ್ರಾನಿಕ್ ಡಿಸ್ಪ್ಲೇ ವ್ಯವಸ್ಥೆಯನ್ನು ನಿರ್ಮಿಸಿರುವುದು ತುಮಕೂರು ನಗರದ ಜನತೆಗೆ ನೀಡಿರುವ ಕೊಡುಗೆಯಾಗಿದೆ. ಇಂತಹ ಬೃಹತ್ ಡಿಜಿಟಲ್ ಡಿಸ್ಪ್ಲೇ ವ್ಯವಸ್ಥೆ ದೇಶದ ಯಾವುದೇ ಜಿಲ್ಲಾ ಕೇಂದ್ರದಲ್ಲಿ ಇಲ್ಲ ಎಂಬುದು ಗಮನಾರ್ಹ. ಈ…