Tag: Chikkanayakanahalli

ನನ್ನ ಮೇಲೆ ಗೂಬೆ ಕೂರಿಸಬೇಡಿ, ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಿರಿ: ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ : ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ನಿರ್ನಾಮಕ್ಕೆ ಕಾರಣವಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ: ಮಾಜಿ ಸಚಿವ

ಚಿಕ್ಕನಾಯಕನಹಳ್ಳಿ: ಬಿಜೆಪಿ ಪಕ್ಷದಲ್ಲಿ ತಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಕ್ಷ್ಯಾಧಾರಗಳಿಲ್ಲದೆ ತಮ್ಮ ಮೇಲೆ ಆರೋಪ ಮಾಡಬಾರದು. ಇಲ್ಲವಾದರೆ ಜಿಲ್ಲಾ ಅಧ್ಯಕ್ಷ ಸ್ಥಾನದ ಗಾದಿಯ ಮೇಲೆ ತಾವೇ ಗೂಬೆ ಕುಳಿತಂತಾಗುತ್ತದೆ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ಅವರಿಗೆ…